ಮುಂಡಗೋಡ:ತಾಲೂಕಿನ ಸರ್ಕಾರಿ ಡಿಪ್ಲೋಮಾ ಕಾಲೇಜಿನಲ್ಲಿ ಮಂಗಳವಾರ 44 ವಿದ್ಯಾರ್ಥಿಗಳಿಗೆ ಕೋವಿಡ್ ತಡೆ ಲಸಿಕೆಯನ್ನು ಹಾಕಿದರು.
ಕಾಲೇಜಿನ ಪ್ರಾಚಾರ್ಯ ಎಮ್.ಬಿ. ಹುಡೇದ ಮಾಹಿತಿ ನೀಡಿ, ಕಾಲೇಜಿನಲ್ಲಿ ಒಟ್ಟು 151 ವಿದ್ಯಾರ್ಥಿಗಳಿದ್ದರು. ವಿದ್ಯಾರ್ಥಿಗಳು ಬೇರೆ ಬೇರೆ ಊರುಗಳಲ್ಲಿರುವುದರಿಂದ ಹಾಗೂ ಇತರೆ ಕಾರಣಗಳಿಂದ ಬರಲು ಆಗಿಲ್ಲ. ಸ್ಥಳೀಯ ವಿದ್ಯಾರ್ಥಿಗಳಿಗೆ ಲಸಿಕೆ ಹಾಕಿಸಲಾಯಿತು ಎಂದರು.
ನಮ್ಮ ಸೋಶಿಯಲ್ ಮೀಡಿಯಾ ಖಾತೆಗಳು