ಮುಂಡಗೋಡ:ಪಾಳಾ ಕಡೆ ಹೊರಟಿದ್ದ ಬೈಕ್ ಹಾಗೂ ಶಿರಸಿ ಕಡೆಯಿಂದ ಬರುತ್ತಿದ್ದ ಬೊಲೇರೋ ಪಿಕಪ್ ವಾಹನದ ನಡುವೆ, ಮುಖಾಮುಖಿ ಡಿಕ್ಕಿಯಾದ ಘಟನೆ ಬುಧವಾರ ಮಧ್ಯಾಹ್ನ ಸಂಭವಿಸಿದೆ.
ಬೈಕ್ ನಲ್ಲಿದ್ದ ಇಬ್ಬರು ಸವಾರರಿಗೆ ಗಂಭೀರ ಗಾಯವಾಗಿದೆ ಎಂದು ತಿಳಿದುಬಂದಿದೆ. ಹುಡೇಲಕೊಪ್ಪ ಸಮೀಪ ಈ ದುರ್ಘಟನೆ ನಡೆದಿದ್ದು, ಸವಾರರು ಹಾಗೂ ಬೊಲೇರೋ ದಲ್ಲಿ ಇದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೋ ಇಲ್ಲವೋ ಎಂದು ಇನ್ನಷ್ಟೇ ತಿಳಿಯಬೇಕಾಗಿದೆ.


ನಮ್ಮ ಸೋಶಿಯಲ್ ಮೀಡಿಯಾ ಖಾತೆಗಳು