ಹುಬ್ಬಳ್ಳಿಯಿಂದ ಕುಮಟಾ ಕಡೆಗೆ ಹೊರಟಿದ್ದ ಬಸ್ ಹಾಗೂ ಮುಂಡಗೋಡ ಕಡೆ ಬರುತ್ತಿದ್ದ ಲಾರಿ ನಡುವೆ ಡಿಕ್ಕಿ ಸಂಭವಿಸಿದೆ. ಲಾರಿ ಚಾಲಕನ ನಿಲಕ್ಷತನದಿಂದ ಈ ಅಪಘಾತ ಸಂಭವಿಸಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಬಸ್ ನಲ್ಲಿದ್ದ ಒಂದಿಬ್ಬರಿಗೆ ಸಣ್ಣ ಪ್ರಮಾಣದ ಗಾಯಗಳಾಗಿದ್ದು ಬಿಟ್ಟರೇ, ಗಂಭೀರ ಸ್ವರೂಪದ ಗಾಯವಾಗಿಲ್ಲ ಎಂದು ತಿಳಿದುಬಂದಿದೆ,

ನಮ್ಮ ಸೋಶಿಯಲ್ ಮೀಡಿಯಾ ಖಾತೆಗಳು