Ticker

6/recent/ticker-posts

ಸಾಮಾಜಿಕ ಜಾಲತಾಣದ ಕಾರ್ಯದರ್ಶಿಯಾಗಿ ಕಾಂಗ್ರೆಸ್ ನ ಧರ್ಮರಾಜ ನಡಿಗೇರ ನೇಮಕ..!


ಮುಂಡಗೋಡ:ಉತ್ತರ ಕನ್ನಡ ಜಿಲ್ಲಾ ಕಾಂಗ್ರೆಸ್ ಪಕ್ಷದ ಸಾಮಾಜಿಕ ಜಾಲತಾಣದ ಕಾರ್ಯದರ್ಶಿಯಾಗಿ, ತಾಲೂಕಿನ ಇಂದೂರ ಗ್ರಾಮದ ಧರ್ಮರಾಜ ನಡಿಗೇರ್ ಅವರನ್ನು ನೇಮಕ ಮಾಡಲಾಗಿದೆ.

ಸಾಮಾಜಿಕ ಜಾಲತಾಣದ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಬಿ.ಆರ್.ನಾಯ್ಡು ಅವರು ಈ ಆದೇಶ ನೀಡಿದ್ದು, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಅವರ ಸೂಚನೆ ಮೇರೆಗೆ, ನೇಮಕಾತಿ ಮಾಡಲಾಗಿದೆ ಎಂದು ತಿಳಿಸಿದ್ದಾರೆ. 

ಶಿರಸಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಧರ್ಮರಾಜ ನಡಿಗೇರ ಅವರಿಗೆ ನೇಮಕಾತಿ ಆದೇಶದ ಪತ್ರವನ್ನು ನೀಡಲಾಯಿತು.