Ticker

6/recent/ticker-posts

ವಿಷ ಸೇವಿಸಿ ಮಹಿಳೆ ಆತ್ಮಹತ್ಯೆಗೆ ಯತ್ನ


ಮುಂಡಗೋಡ:ಯಾವುದೋ ವಿಷಯವನ್ನು ಮನಸ್ಸಿಗೆ ಹಚ್ಚಿಕೊಂಡು   ಮಹಿಳೆಯೊಬ್ಬರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ತಾಲೂಕಿನ ಕೋಡಂಬಿ ಗ್ರಾಮದಲ್ಲಿ ಬುಧವಾರ ಜರುಗಿದೆ. 

ತಾಲೂಕು ಆಸ್ಪತ್ರೆಯಲ್ಲಿ  ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಹುಬ್ಬಳ್ಳಿ ಕಿಮ್ಸ್ ಗೆ ಅಂಬ್ಯುಲೆನ್ಸ್ ಮುಖಾಂತರ ದಾಖಲಿಸಲಾಗಿದೆ. 108ರ ತುರ್ತು ವೈದ್ಯಕೀಯ ತಂತ್ರಜ್ಞ  ಧನರಾಜ್ ಬಳೂರು ಈ ಸಂದರ್ಭದಲ್ಲಿ ಪ್ರಥಮ ಚಿಕಿತ್ಸೆ ನೀಡಿದರು.