Ticker

6/recent/ticker-posts

ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಗುದ್ದಿದ ಕಾರು...!!!


ಮುಂಡಗೋಡ:ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಮರಕ್ಕೆ ಡಿಕ್ಕಿ ಹೊಡೆದ ಘಟನೆ ತಾಲೂಕಿನ ನ್ಯಾಸರ್ಗಿ ರಸ್ತೆಯಲ್ಲಿ ಬುಧವಾರ ಜರುಗಿದೆ.

ಅಪಘಾತದಲ್ಲಿ ಅನ್ವರ್ ಶಹಜಾನ್ ದೊಡ್ಡಮನಿ ಎಂಬುವರಿಗೆ ಗಾಯವಾಗಿದ್ದು, ಕಾಲು ಹಾಗೂ ತಲೆಗೆ ಪೆಟ್ಟು ಬಿದ್ದಿದೆ. ಗಾಯಾಳುವನ್ನು ಮುಂಡಗೋಡ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.