Ticker

6/recent/ticker-posts

ಕಾರು, ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಬೈಕ್ ಸವಾರ ಗಂಭೀರ




ಮುಂಡಗೋಡ: ಕಾರು ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರನಿಗೆ ಗಂಭೀರ ಗಾಯಗೊಂಡ ಘಟನೆ ತಾಲೂಕಿನ ಗುಂಜಾವತಿ ಹತ್ತಿರ ಘಟನೆ ಶುಕ್ರವಾರ ಜರುಗಿದೆ.

ಗಂಗಾ ರಾಮ್ ಎಡೆಗೆ ಬೆಂಡಿಕಟ್ಟಾ ಗ್ರಾಮದ ಯುವಕ ಗಂಭೀರ ಗಾಯಗೊಂಡ ವ್ಯಕ್ತಿಯಾಗಿದ್ದಾನೆ.  ಮುಂಡಗೋಡ ಕಡೆಯಿಂದ ಯಲ್ಲಾಪುರ ಕಡೆಗೆ ಹೊರಟ ಕಾರು ಹಾಗೂ ಗದ್ದೆಗೆ ಬೈಕ್ ಸವಾರಿ ಮಾಡಿಕೊಂಡು ಹೋಗುತ್ತಿದ್ದ ಬೈಕ್ ಗೆ ಮುಖಾಮುಖಿಯಾಗಿ ಡಿಕ್ಕಿ ಹೊಡೆತ ಪರಿಣಾಮ ಬೈಕ್ ಸವಾರನಿಗೆ ಗಂಭೀರವಾಗಿ ಗಾಯಗೊಂಡಿದ್ದಾನೆ. ಪ್ರಾಥಮಿಕ ಚಿಕಿತ್ಸೆ ಮುಂಡಗೋಡ ತಾಲೂಕಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಹುಬ್ಬಳ್ಳಿಯ ಕಿಮ್ಸಗೆ ದಾಖಲಿಸಲಾಗಿದೆ.